32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆ

ಮಚ್ಚಿನ: ಸರ್ಕಾರಿ ಪ್ರೌಢಶಾಲೆಯಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯು ಸೂಕ್ಷ್ಮ ಮತಗಟ್ಟೆಯ ಪರಿಕಲ್ಪನೆಯೊಂದಿಗೆ ನಡೆಯಿತು.

ಸೂಕ್ಷ್ಮ ಮತಗಟ್ಟೆಯಲ್ಲಿ ಸುಸೂತ್ರವಾಗಿ ಚುನಾವಣೆ ನಡೆಯಲು ಮತಗಟ್ಟೆ ಅಧಿಕಾರಿಗಳ ಜೊತೆ ಕೇಂದ್ರದ ಸಶಸ್ತ್ರ ಮೀಸಲು ಪಡೆ, mocro observer ಹಾಗೂ ವೀಡಿಯೋಗ್ರಾಫರ್ ರವರ ಪಾತ್ರವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ 10ನೇ ತರಗತಿಯ ಗುಣಶ್ರೀ ಎಲ್.ಎಸ್. ಆಯ್ಕೆಯಾದರು ಹಾಗೂ ವಿವಿಧ ಮಂತ್ರಿಗಳನ್ನು ಆಯ್ಕೆ ಮಾಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರ ಮಾರ್ಗದರ್ಶನದಂತೆ, ಸಮಾಜ ವಿಜ್ಞಾನ ಶಿಕ್ಷಕ ವೆಂಕಪ್ಪ ಬಿ ರವರ ಮುಂದಾಳತ್ವದಲ್ಲಿ ಎಲ್ಲ ಶಿಕ್ಷಕರ ಸಹಕಾರದೊಂದಿಗೆ ಮತದಾನ ನಡೆಯಿತು.

Related posts

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya
error: Content is protected !!