September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ,ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿ ಮತ್ತು ಬಳಂಜ ಶಿಕ್ಷಣ ಟ್ರಸ್ಟ್, ಹಳೆ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಅರ್ಪಿಸುವ ಶಾಲಾ ವಾಹನ ಹಸ್ತಾಂತರ ಮತ್ತು ಎಕ್.ಕೆ.ಜಿ ಕೊಠಡಿಯ ಉದ್ಘಾಟನೆಯು ಶಾಸಕ ಹರೀಶ್ ಪೂಂಜರವರು ಜೂ 15ರಂದು ನೆರವೇರಿಸಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಬಳಂಜ ಪ್ರೌಢಶಾಲಾ ವಿಭಾಗದ ಕಾರ್ಯಾಧ್ಯಕ್ಷರಾದ ಕೆ. ವಸಂತ ಸಾಲಿಯಾನ್, ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ,ಹಿರಿಯರಾದ ಅರುಣ ಹೆಗ್ಡೆ ಬಳಂಜ, ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿಕೆ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥನೆಗೈದರು, ಶಾಲಾ ಮುಖ್ಯ ಶಿಕ್ಷಕ ರಂಗಸ್ವಾಮಿ ಸ್ವಾಗತಿಸಿದರು. ಶಿಕ್ಷಕ ಮಲ್ಲಿಕಾರ್ಜುನ ನಿರೂಪಿಸಿದರು. ಶಿಕ್ಷಣ ಟ್ರಸ್ಟ್ ಮತ್ತು ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

“ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಕಾರ್ಯಕ್ರಮದಡಿಯಲ್ಲಿ ಕೊಡೆಗಳ ವಿತರಣೆ

Suddi Udaya

ಆ.31: ಉಜಿರೆಯಲ್ಲಿ ಸಾರಥಿ ಮೋಟಾ‌ರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya
error: Content is protected !!