September 15, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿರಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ

ಬೆಳ್ತಂಗಡಿ: ರೆಂಕೆದಗುತ್ತುವಿನ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ ನೀಡಿ, ಸಿರಿ ಮಳಿಗೆ ವೀಕ್ಷಣೆ ಮಾಡಿ ಸಂಸ್ಥೆಯನ್ನು, ಅಲ್ಲಿನ ಶುಚಿತ್ವ ಹಾಗೂ ಮಹಿಳಾ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.

ಹಿರಿಯ ಪತ್ರಕರ್ತ, ಚಲನಚಿತ್ರ ನಿರ್ದೇಶಕ ಸದಾಶಿವ ಶೆಣೈ ಕೂಡ ಭಾಗಿಯಾಗಿ ಸಂಸ್ಥೆಗೆ ಶುಭ ಕೋರಿದರು. ಸಿರಿ ಸಂಸ್ಥೆಯ ಎಂ.ಡಿ ಜನಾರ್ಧನ್ ಉಪಸ್ಥಿತರಿದ್ದರು. ಸಿರಿ ಸಂಸ್ಥೆಯ ಮ್ಯಾನೇಜ‌ರ್ ಜೀವನ್‌ ಕಾರ್ಯಕ್ರಮ ನಿರ್ವಹಿಸಿದರು.

Related posts

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya
error: Content is protected !!