October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

ಹೊಸಂಗಡಿ:ಇಲ್ಲಿಯ ಪುಚ್ರ‍್ಲೆಕ್ಕಿ ಮನೆಯ ದಿ. ಕೃಷ್ಣಪ್ಪ ಪೂಜಾರಿಯವರ ಧರ್ಮಪತ್ನಿ ಶೋಭಾ (76ವ)ರವರು ಜೂ.14ರಂದು ನಿಧನರಾದರು.

ಮೃತರು ಮಕ್ಕಳಾದ ಪ್ರಶಾಂತ್, ದೇವದಾಸ್, ಲತಾ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya
error: Content is protected !!