September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

ಇಂದಬೆಟ್ಟು: ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಹೃದಯಾಘಾತದಿಂದ ಜೂ.14ರಂದು ನಿಧನರಾದರು.

ಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.

ಮೃತರು ತಂದೆ ಜಯ ಪೂಜಾರಿ, ತಾಯಿ ಸುಂದರಿ, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!