September 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಎಸ್ಐಟಿ ಗೆ ಜೀವಬೆದರಿಕೆ ಇರುವ ಕಾರಣದಿಂದ ದೂರು ನೀಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಜೂ‌.15 ರಂದು ಚಿನ್ನಯ್ಯ ಮತ್ತು ಪತ್ನಿ ರತ್ನಾ ಜೊತೆಯಲ್ಲಿ ಬಂದು ನನಗೆ ಮತ್ತು ನನ್ನ ಕುಟುಂಬಕ್ಕೆ ಬುರುಡೆ ಗ್ಯಾಂಗ್ ನ ಕೆಲ ವ್ಯಕ್ತಿಗಳಿಂದ ಹೈಕೋರ್ಟ್ ಗೆ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಆಳಿಯ ಪುರುಷೋತ್ತಮ ಹಾಗೂ ಕೆಲವರಿಗೆ ಗಿರೀಶ್ ಮಟ್ಟಣ್ಣವರ್ , ಯುನೈಟೆಡ್ ಮೀಡಿಯಾ ಅಭಿಷೇಕ್ ಕರೆ ಮಾಡಿ ಮಾಹಿತಿಗಳನ್ನು ಕೇಳುತ್ತಿದ್ದು ಇದರಿಂದ ಜೀವಬೆದರಿಕೆ ಇದ್ದು ಪೊಲೀಸ್ ರಕ್ಷಣೆ ನೀಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಇನ್ನೂ ಚಿನ್ನಯ್ಯ ಎಸ್ಐಟಿ ಕವೇರಿಗೆ ಬಂದು ದೂರು ನೀಡಿದ‌ ಮೂರು ಪುಟಗಳ ಪ್ರತಿ ಲಭ್ಯವಾಗಿದೆ.

Related posts

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ನಿಕಟ ಪೂರ್ವ ರಾಜಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಶ್ರೀ ರಾಮಸ್ವಾಮಿ(ವಿಸಿಎನ್ಆರ್ ಗ್ರೂಪ್) ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya
error: Content is protected !!