September 16, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

ಮಡಂತ್ಯಾರು: 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆಯು ಗಣಪತಿ ಮಂಟಪದಲ್ಲಿ ಜರಗಿತು.

ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮುಗೆರೋಡಿ, ಅಧ್ಯಕ್ಷರಾಗಿ ಪುನೀತ್ ಕುಮಾರ್ ಮಡಂತ್ಯಾರು, ಉಪಾಧ್ಯಕ್ಷರಾಗಿ ಸಂಜಿತ್ ಶೆಟ್ಟಿ ಮುಗೆರೋಡಿ, ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಕೋಡ್ಲಕ್ಕೆ, ಜೊತೆ ಕಾರ್ಯದರ್ಶಿ ಸಂಗೀತ ಶೆಟ್ಟಿ ಮೂಡಯೂರು, ಕೋಶಾಧಿಕಾರಿ ದರ್ಣಪ್ಪ ಗೌಡ ಹಟ್ಟತ್ತೊಡಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಎನ್‌ಇಟಿ ಕಾಲೇಜಿನಲ್ಲಿ ಓಣಂ ಸಂಭ್ರಮ: ಮಾವೇಲಿ ಪುರಪ್ರವೇಶ-ಚೆಂಡೆನಾದಕ್ಕೆ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಸೆಲ್‌ಫೋನ್ ರಿಪೇರಿ ಮತ್ತು ದುರಸ್ತಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!