September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಸಭೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಗರ ಮಹಿಳಾ ಘಟಕದ ಸಭೆ ನಡೆಯಿತು.

ವಂದನಾ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಮಹಿಳಾ ಸಂಘಟನೆ, SIR, ಮಹಿಳಾ ಮೀಸಲಾತಿ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನಮಿತಾ ಪೂಜಾರಿಯವರು ಕಾಂಗ್ರೆಸ್ ಪಕ್ಷದಲ್ಲಿ ಇರುವ ಶಿಸ್ತು, ಸಿದ್ದಾಂತ, ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ ಗೌಡ ರವರು SIR ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಉಪಾಧ್ಯಕ್ಷೆ ಉಷಾ ಶರತ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಲತಾ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರೀಟ ಪಿಂಟೋ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ತೇಜಾಕ್ಷಿ, ಸಾಹಿರ ಬಾನು, ಯಶೋದ, ಹರ್ಷಲತಾ, ವಸಂತಿ ಆಚಾರಿ , ಸವಿತಾ, ಸುಪ್ರೀಯಾ, ಕಳಿಯ ಗ್ರಾಮ ಪಂಚಾಯತ್ ಸದಸ್ಯೆ ಶ್ವೇತಾ, ನಗರ ಬ್ಲಾಕ್ ಕಾರ್ಯದರ್ಶಿ ಷಾಫೀ,, ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಬಾರ್ಯ: ಆನೆಪಲ್ಲ ನಿವಾಸಿ ಇಲ್ಯಾಸ್ ನಿಧನ

Suddi Udaya
error: Content is protected !!