September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ರೂ.11 ಕೋಟಿ ಅನುದಾನ ಬಿಡುಗಡೆ

ಬೆಳ್ತಂಗಡಿ: ತಾಲೂಕಿನ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಬೃಹತ್ ಕೊಡುಗೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ಕೇಂದ್ರೀಯ ರಸ್ತೆ ನಿಧಿಯಡಿ (Central Road Fund) ಬೆಳ್ತಂಗಡಿ ತಾಲೂಕಿನ ಎರಡು ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ ಒಟ್ಟು 11 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ.

ತಾಲೂಕಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ವೇಣೂರು-ಅಂಡಿಂಜೆ-ನಾರಾವಿ ಜಿಲ್ಲಾ ಮುಖ್ಯ ರಸ್ತೆಯ ಸಮಗ್ರ ಅಭಿವೃದ್ಧಿಗಾಗಿ 6.00 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಸೋಮಂತಡ್ಕದಿಂದ ಹೇಡ್ಯಾವರೆಗಿನ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗಾಗಿ 5.00 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!