September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಬಂದಾರು: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭವು ಜೂ.16ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಹರೀಶ್ ನೆರವೇರಿಸಿ ಶುಭಹಾರೈಸಿದರು.

ಮೈರೋಳ್ತಡ್ಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಶಾಂತ್ ನಿರುಂಬುಡ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೃಷ್ಣಯ್ಯ ಆಚಾರ್ಯ, ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಧ.ಗ್ರಾ. ಯೋಜನೆ ಮೇಲ್ವಿಚಾರಕ ಸುರೇಶ್, ಸೇವಾಪ್ರತಿನಿಧಿ ಚಂದ್ರಕಲಾ, ಹಿರಿಯ ವಿದ್ಯಾರ್ಥಿ ಮೋಹನ ಬಂಗೇರ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪುಷ್ಪ, ಮುಖ್ಯೋಪಾಧ್ಯಾಯರು ಶೀನಪ್ಪ ಗೌಡ ಉಪಸ್ಥಿತರಿದ್ದರು.

ಸಹಶಿಕ್ಷಕಿ ರಾಜಶ್ರೀ ಬಿ ನಿರೂಪಿಸಿ, ಸಹಶಿಕ್ಷಕ ದಿನೇಶ್ ಸ್ವಾಗತಿಸಿದರು, ಸಹಶಿಕ್ಷಕ ಪ್ರಭುನಾಯ್ಕ ಧನ್ಯವಾದವಿತ್ತರು.

Related posts

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!