September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ : ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಮಾಹಿತಿ ಆಧಾರಿತ ಓರಿಯೆಂಟೇಶನ್ ಕಾರ್ಯಕ್ರಮ ಜೂ16 ರಂದು ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಕಾಲೇಜಿನ ನೀತಿ ನಿಯಮಗಳನ್ನು ತಿಳಿಸಿದರು.
ಲೆಕ್ಕಶಾಸ್ತ್ರ ಉಪನ್ಯಾಸಕಿ ಸುಷ್ಮಾ ಸ್ವಾಗತಿಸಿದರು. ಗಣಕ ವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ ನಿರೂಪಿಸಿದರು. ವ್ಯವಹಾರ ಅಧ್ಯಯನ ಉಪನ್ಯಾಸಕಿ ನಂದಿನಿ ಶರ್ಮಾ ವಂದಿಸಿದರು.

Related posts

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೀವಂಧರ್ ಕುಮಾರ್ ಇಂದ್ರ ನಿಧನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya
error: Content is protected !!