September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ ಸ.ಕಿ.ಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ

ಗುರುವಾಯನಕೆರೆ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನೆ ವ್ಯಾಪ್ತಿಯ ಗುರುವಾಯನಕೆರೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ಜೂ. 14ರಂದು ಕಾಪಿನಡ್ಕ ಸ.ಕಿಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ ಮಾಡಲಾಯಿತು.

ಶಾಲಾ ವಠಾರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಅಕ್ಷರ ದಾಸೋಹ ಕೊಠಡಿ ಬಳಿ ಹುಲ್ಲು ತೆಗೆದು ಸ್ವಚ್ಛ ಗೊಳಿಸಲಾಯಿತು. ಈ ವೇಳೆ ಕ್ಯಾಪ್ಟನ್ ವಿಶ್ವನಾಥ್ ರವರು ಹಣ್ಣಿನ ಗಿಡ ಹಾಗೂ ತರಕಾರಿ ಬೀಜಗಳನ್ನು ಉಚಿತವಾಗಿ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶಾಂತಿ , ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಬಳಂಜ ವಲಯದ ಮೇಲ್ವಿಚಾರಕಿ ಪದ್ಮಾವತಿ ತಂಡದ ಸಂಯೋಜಕಿ ಸವಿತಾ ಪಿರೇರಾ, ಸೇವಾ ಪ್ರತಿನಿಧಿ ಭಾರತಿ, ಪೋಷಕರು, ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಘಟಕದ 14 ಮಂದಿ ಸ್ವಯಂ ಸೇವಕರು ಭಾಗವಹಿಸಿದರು.

Related posts

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!