September 15, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಕ್ಷಣದ ಮೇಲಿನ ಕಾಳಜಿ ಮತ್ತು ಬದ್ಧತೆಯ ಪ್ರತೀಕವಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ವೈಯಕ್ತಿಕವಾಗಿ ಸುಮಾರು ರೂ.5 ಲಕ್ಷ ಮೊತ್ತವನ್ನು ನೀಡಿ ಸಂಸ್ಥೆ ಯ ಪ್ರಗತಿಗೆ ಅಮೂಲ್ಯ ಕೊಡುಗೆಯನ್ನು ನೀಡಿದ್ದಾರೆ.

ಅವರ ಈ ಸದುದ್ದೇಶದ ಸಹಕಾರವು ಸಂಸ್ಥೆಯ ಬೆಳವಣಿಗೆಗೆ ಹೊಸ ಚೈತನ್ಯ ತುಂಬುವುದರ ಜೊತೆಗೆ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದ ಪಯಣಕ್ಕೆ ಮತ್ತಷ್ಟು ಬಲ ತುಂಬಿದೆ.

Related posts

ಜಮಲಾಬಾದ್ (ಗಡಾಯಿ ಕಲ್ಲು) ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!