September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಮುಂಡೂರು: ಶ್ರೀ ಮಂಗಳಗಿರಿ ದೇವಸ್ಥಾನ ಮುಂಡೂರು ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮ ಜರುಗಿತು.

ಮಂಗಳಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್, ಶಾರಾದಾಂಭ ಯುವಕ ಮಂಡಲದ ಅಧ್ಯಕ್ಷ ರಮಾನಂದ ಸಾಲಿಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ಕುಲಾಲ್, ಸಪ್ತಶ್ರೀ ಇಲೆಕ್ಟ್ರಿಕಲ್ಸ್ ಗುರುವಾಯನಕೆರೆಯ ಜಯರಾಜ್ ಬಂಗೇರ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀಮತಿ ಪ್ರತಿಭಾ, ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Related posts

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಅನ್ನದಾನ ಹಾಗೂ ದಾನಿಗಳಿಂದ ಸಿಹಿ ತಿಂಡಿ ಮತ್ತು ಪಾನೀಯ, ಮೊಟ್ಟೆ ವಿತರಣೆ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya
error: Content is protected !!