September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಸದಸ್ಯ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ಇವರೀಗೆ ನುಡಿನಮನ ಕಾರ್ಯಕ್ರಮ ಜೂ 16 ರoದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮoಜ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಜೊತೆ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ, ವಲಯದ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಟಿ ಬಿ ಕ್ರಾಸ್ ಉಜಿರೆ, ಕೆ ಜಿ ಸುಬ್ರಹ್ಮಣ್ಯ ಮಡoತ್ಯಾರು, ವಸoತ್ ಶರ್ಮಾ ಉಜಿರೆ, ಅಶೋಕ್ ಆಚಾರ್ಯ ನಾವೂರು, ಸಿಲ್ವೀಯ ಬೆಳ್ತಂಗಡಿ, ಜಗದೀಶ್ ಜೈನ್ ಧರ್ಮಸ್ಥಳ, ಉಮೇಶ್ ಕುಮಾರ್ ಮದ್ದಡ್ಕ, ಎಸ್ ಕೆ ಪಿ ಎ ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ಎಸ್ ಕೆ ಪಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಭಾರದ್ವಾಜ್ ಉಜಿರೆ, ವಲಯದ ಸಾoಸ್ಕ್ರತಿಕ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಸದಸ್ಯರಾದ ಸoತೋಷ್ ಬಾಬು, ರಾಜೇಶ್, ಹರೀಶ್ ಕೊಳ್ತಿಗೆ ಉಜಿರೆ, ಸುಧಾಕರ ಗೇರುಕಟ್ಟೆ, ನಿತಿನ್ ಬೆಳ್ತಂಗಡಿ, ಗoಗಾಧರ ಉಜಿರೆ, ಸoದೀಪ್ ಪೊಳಲಿ ಉಪಸ್ಥಿತರಿದ್ದರು.

Related posts

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!