September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಕೃಷಿಕ ಶೀನ ಶೆಟ್ಟಿ ನಿಧನ

ಕಲ್ಮಂಜ : ಇಲ್ಲಿಯ ಸಂಕಿಬೆಟ್ಟು ನಿವಾಸಿ ಹಿರಿಯ ಕೃಷಿಕ ಶೀನ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.16ರಂದು ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು, ಪಜಿರಡ್ಕ ದೇವಸ್ಥಾನದ ದೈವ ಚಾಕರಿಯಾಗಿದ್ದರು.

Related posts

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಅಡ್ಡ ಮತದಾನ ವಿವಾದ: ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya
error: Content is protected !!