31.4 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

ಉಜಿರೆ : ಜೆಸಿಐ ಉಜಿರೆ ಸಿಟಿ ಮಹಿಳಾ ಜೆಸಿ ವಿಭಾಗದಿಂದ ಪರಿಸರ ಜಾಗೃತಿ ಕಾರ್ಯಕ್ರಮವಾಗಿ ಗಿಡ ನೆಟ್ಟು ಒಂದು ಸೆಲ್ಫಿ ಅಥವಾ ಫೋಟೋವನ್ನು ಕಳುಹಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜೆ ಸಿ ಘಟಕದ ಸಾರ್ವಜನಿಕ ವಿಭಾಗದ ಈ ಸ್ಪರ್ಧೆಗೆ ಅತ್ಯುತ್ತಮ ಸ್ಪಂದನೆ ದೊರಕಿದ್ದು ಸಹಜತೆ ಮತ್ತು ಗುಣಮಟ್ಟದ ಆಧಾರದ ಮೇಲೆ ಆಯ್ದ ಫೋಟೋಗಳನ್ನು ಫೋಟೋಗಳು ಹಾಕಲಾಗಿದೆ. ಜನಸಾಮಾನ್ಯರಲ್ಲಿ ಗಿಡ ನೆಡುವಲ್ಲಿ ಆಸಕ್ತಿ ಮತ್ತು ಪರಿಸರದ ಕುರಿತಂತೆ ಕಾಳಜಿಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸ್ಪರ್ಧೆಯ ಆಯ್ದ ಫೋಟೋಗಳಿಗೆ ವಿಶೇಷ ಬಹುಮಾನವನ್ನು ಜೇಸಿಐ ಘಟಕ ಸಂಭ್ರಮದ ದಿನ ನೀಡಲಾಗುವುದು. ಈ ಕುರಿತಂತೆ ಸ್ಪರ್ಧಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಗುವುದು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಸಾಮೂಹಿಕ ತುಳಸಿ ನಾಮಾರ್ಚನೆ”

Suddi Udaya

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮ ವಲಯ ವಿರೋಧಿಸಿ ಶಿಶಿಲ ಮಲೆನಾಡಿ ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಶಿಶಿಲ ಗ್ರಾ.ಪಂ. ಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!