September 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆ ವರಕಬೆ ಬಳಿ ಎರಡು ಕಾರು ಹಾಗೂ ಬೈಕ್ ನ ನಡುವೆ ಸರಣಿ ಅಪಘಾತವಾದ ಘಟನೆ ಇಂದು (ಜೂ.17 ) ಮಧ್ಯಾಹ್ನ ನಡೆದಿದೆ.

ಮಂಗಳೂರಿನಿಂದ ಬರುತಿದ್ದ ಕಾರೊಂದು ಎದುರಿನಿಂದ ಬರುತಿದ್ದ ಕಾರು ಹಾಗೂ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ಮತ್ತೊಂದು ಕಾರು ನಜ್ಜುಗುಜ್ಜಾಗಿದೆ.

Related posts

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya
error: Content is protected !!