September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

ಗುರುವಾಯನಕೆರೆ : ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ರಸ್ತೆ ದಾಟುತ್ತಿದ್ದ ಅಪರಿಚಿತ ವೃದ್ಧರೊಬ್ಬರು ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೃದ್ಧ ರಸ್ತೆ ದಾಟುತ್ತಿದ್ದ ವೇಳೆ ಬಂದ ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವೃದ್ಧರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೃತ ವೃದ್ಧರ ಗುರುತು ಇನ್ನೂ ಪತ್ತೆಯಾಗಿಲ್ಲ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

Related posts

ಗುರುವಾಯನಕೆರೆ:ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ )ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು:ಉಪ್ಪಿನಂಗಡಿ ತಾಲೂಕು ಶ್ರೀ ಪಾಂಡುರಂಗ ಶಾಖೆ ಗುರುವಾಯನಕೆರೆ – ವಾರ್ಷಿಕೋತ್ಸವ ವೈಭವ

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಪಾಲಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!