September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

ಕಲ್ಮಂಜ : ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ ಜೂ.18 ರಂದು ನಡೆಯಿತು.

ಬಳಗದ ಮಾರ್ಗದರ್ಶಕರು ಶ್ರೀ ಶಾಂತಿನಾಥ ಸ್ವಾಮಿ ಜೈನ ಬಸದಿ ನಿಡಿಗಲ್ ನ ಆಡಳಿತ ಮೊಕ್ತೇಸರಾದ ರತನ್ ಕುಮಾರ್ ಜೈನ್ ಹುಣಿಪ್ಪಾಜೆ ಗುತ್ತು ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಲಹೆಗಾರರಾದ ಧರ್ಣಪ್ಪ ಲಿಂಗಾಯತ, ಮೋನಪ್ಪ ಟಿ, ಸುಂದರ ಲಿಂಗಾಯತ, ಕೊರಗಪ್ಪ ಅಕ್ಷಯನಗರ, ಶ್ರೀಧರ ಅಕ್ಷಯನಗರ, ಭರತ್ ಅಕ್ಷಯನಗರ, ಕರುಣಾಕರ ಪೂಜಾರಿ ಅಂಬಡೆದಡಿ ಹಾಗೂ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಪೂಜಾರಿ ಅಂಬಡೆದಡಿ, ಸಂತೋಷ್ ಪೂಜಾರಿ ಕೆರೆಕೋಡಿ, ನಿರಂಜನ್ ಪೂಜಾರಿ ಕಡಂಬು, ಭಾಸ್ಕರ ಟೈಲರ್ ಅಕ್ಷಯನಗರ, ಬಳಗದ ಅಧ್ಯಕ್ಷರಾದ ಸುಬ್ರಾಯ ಅಕ್ಷಯನಗರ, ಕಾರ್ಯದರ್ಶಿ ಅಶೋಕ್ ಪೂಜಾರಿ ಬಳ್ಳಿದಡ್ಡ ಹಾಗೂ ಮೋನಪ್ಪ ಅಕ್ಷಯನಗರ, ಅಶೋಕ್ ಶೆಟ್ಟಿ ಅಕ್ಷಯನಗರ, ಬಾಲ ಗೋಕುಲದ ಶ್ರೀಮತಿ ಜಯಂತಿ ವಿಶ್ವನಾಥ , ಶ್ರೀಮತಿ ಪುಷ್ಪಲತ ಭರತ್ ಮುಂತಾದವರು ಉಪಸ್ಥಿತರಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!