September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ



ಬಳಂಜ : ಇಲ್ಲಿಯ ನೇತಾಜಿ ನಗರ ಶಿವಾಜಿ ಫ್ರೆಂಡ್ಸ್ ಕ್ಲಬ್ ನ 2026-27 & 2027-28 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜೂ.17 ರಂದು ಉಮಾಮಹೇಶ್ವರ ಯುವಕ ಮಂಡಲದಲ್ಲಿ ಸರ್ವ ಸದಸ್ಯರುಗಳ ಸಮ್ಮುಖದಲ್ಲಿ ನಡೆಯಿತು.

ಮುಂದಿನ ಎರಡು ವರ್ಷಗಳ ಅವಧಿಗೆ ಕ್ಲಬ್ ನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಯವರನ್ನು ಆಯ್ಕೆ ಮಾಡಲಾಗಿದ್ದು , ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ದೇವಾಡಿಗ, ಉಪಾಧ್ಯಕ್ಷರಾಗಿ ಯೋಗೀಶ್ ದೇವಾಡಿಗ, ಸಂಘಟನಾ ಕಾರ್ಯದರ್ಶಿಯಾಗಿ ಸುಕೇಶ್ ಹಾನಿಂಜ, ಕೋಶಾಧಿಕಾರಿಯಾಗಿ ಜಗದೀಶ್ ಶೆಟ್ಟಿ ನೆಕ್ಕಿಲ ಹಾಗೂ ಜೊತೆಕಾರ್ಯದರ್ಶಿಯಾಗಿ ಡೀಕಯ್ಯ ಕುಲಾಲ್ ಇವರುಗಳನ್ನು ಸದಸ್ಯರುಗಳ ಅನುಮೋದನೆಯ ಮೂಲಕ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಳೆದ ಅವಧಿಯ ಕಾರ್ಯದರ್ಶಿ ಸಂತೋಷ್ ಕೊಡಂಗೆ, ಉಪಾಧ್ಯಕ್ಷರಾದ ಪ್ರಕಾಶ್ ದೇವಾಡಿಗ ಹಾಗೂ ಇನ್ನಿತರ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಹಾಜರಿದ್ದರು.

Related posts

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya
error: Content is protected !!