September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

ಬೆಳ್ತಂಗಡಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದ್ದು, ವೇಣೂರಿನ ದೀಪಕ್ ಹೆಗ್ಡೆ 28ನೇ ರ್‍ಯಾಂಕ್ ಪಡೆದಿದ್ದಾರೆ.

ಇವರು ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಸಿಎ ಶಿಕ್ಷಣ ಪಡೆಯುತ್ತಿದ್ದರು. ಬಜಿರೆ ಗ್ರಾಮದ ಮುದ್ದಾಡಿ ನಿವಾಸಿ ದಿವಾಕರ ಹೆಗ್ಡೆ ಮತ್ತು ಶ್ರೀಮತಿ ನಳಿನಿ ಹೆಗ್ಡೆ ದಂಪತಿ ಪುತ್ರ.

Related posts

ಮುಂಡಾಜೆ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!