September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಸುಲ್ಕೇರಿ: ಸರ್ಕಾರಿ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ ವಿದ್ಯಾರ್ಥಿಗಳಿಗೆ ಸಂದೀಪ್ ಸುಂದರ್ ನೀರಲ್ಕೆರವರ ವತಿಯಿಂದ ಬ್ಯಾಗ್ ಹಾಗೂ ಕಲಿಕಾ ಸಾಮಾಗ್ರಿ ವಿತರಿಸಲಾಯಿತು.

ವಿತರಣಾ ಸಮಾರಂಭದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಗಣೇಶ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ರೇವತಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ, ಶಿಕ್ಷಕ ವೃಂದ,ಸುಂದರ ಪೂಜಾರಿ ನೀರಲ್ಕೆ, ಶ್ರೀಮತಿ ಚೇತನಾ ಸಂದೀಪ್ ಉಪಸ್ಥಿತರಿದ್ದರು.

Related posts

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ನ ಮಾಲಕರಿಂದ ಆಹಾರದ ಕಿಟ್ ವಿತರಣೆ

Suddi Udaya
error: Content is protected !!