September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

ಕುವೆಟ್ಟು: ಮದ್ದಡ್ಕ ಸಮೀಪದ ನೆರಳಕಟ್ಟೆ ಪಯ್ಯೊಟ್ಟು ಮಚ್ಚಿನ ಸoಪರ್ಕ ರಸ್ತೆಯ ಬಳಿ ಬೈಕ್ ಮತ್ತು ಸ್ಕೂಟಿ ಡಿಕ್ಕಿ ಯಾದ ಘಟನೆ ಜೂ 18 ರoದು ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಸವಾರರಿಗೆ ಪರಚಿದ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಮತ್ತು ಸ್ಕೂಟಿ ಮಡoತ್ಯಾರು ಕಡೆಯಿಂದ ಬರುತ್ತಿದ್ದು ಸ್ಕೂಟಿ ಸವಾರ ಯಾವುದೇ ಸಿಗ್ನಲ್ ನೀಡದೆ‌ ತಿರುಗಿಸಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.

Related posts

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya

ವಿ.ಹಿಂ.ಪ. ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಸ್ಥಾಪನ ದಿನಾಚರಣೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya
error: Content is protected !!