September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ‘ವಿಶ್ವ ತಂಬಾಕು ದಿನಾಚರಣೆ’ಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಮನಶಾಸ್ತ್ರ ಉಪನ್ಯಾಸಕಿ, ಶ್ರೀಮತಿ ನಮಿತಾ ಕೆ ಆರ್ , ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತಾನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ವಿದ್ಯಾರ್ಥಿಗಳು ತಂಬಾಕು ಸೇವನೆಯಿಂದ ದೂರವಿರಲು ವಹಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ, ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ವೃಂದಾ ನಿರೂಪಿಸಿ, ಪ್ರಾಪ್ತಿ ಸ್ವಾಗತಿಸಿ, ನಿರ್ಮಲಾ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  50ನೇ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!