24.7 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟ್ ಸೊಸೈಟಿಯಿಂದ ಜಯರಾಮ ಭಂಡಾರಿ ಹಾಗೂ ಜಯರಾಮ ಶೆಟ್ಟಿ ರವರಿಗೆ ಸನ್ಮಾನ

ಗುರುವಾಯನಕೆರೆ : ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಇದರ ನಿರ್ದೇಶಕರುಗಳಾದ ಹಾಗೂ ಪ್ರಸ್ತುತ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಸಂಚಲಕರಾಗಿ ಆಯ್ಕೆಯಾದ ಜಯರಾಮ ಭಂಡಾರಿ ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಇವರುಗಳಿಗೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆ ಇದರ ಆಡಳಿತ ಮಂಡಳಿ ಸಭೆಯಲ್ಲಿ ಸನ್ಮಾನಿಸಲಾಯಿತು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!