25.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಗೆ ಆಯ್ಕೆಯಾದ ಮಿತ್ತಬಾಗಿಲು ಪುನೀತ್ ಕುಮಾರ್ ರಿಗೆ ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಸೋಮಂತಡ್ಕ ಪಂಚಶ್ರೀ ಹಾರ್ಡ್ವೇರ್ ನಲ್ಲಿ ರಜೆ ಟೈಮಲ್ಲಿ ಕೆಲಸಕ್ಕಿದ್ದ ಪುನೀತ್ ಕುಮಾರ್ ಭಾರತೀಯ ಸೇನೆಗೆ(ಗುಜರಾತ್) ಆಯ್ಕೆಯಾಗಿದ್ದು ಅವರನ್ನು ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.


ಈ ಸಂದರ್ಭದಲ್ಲಿ ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಪಂಚಶ್ರೀ ಹಾರ್ಡ್ವೇರ್ ಮಾಲಕ ನಾರಾಯಣ ಗೌಡ ಕೊಲಂಬೆ, ಮೇಜರ್ ಜನರಲ್ ಎಂ ಬಿ ಭಟ್, ನಾರಾಯಣಗೌಡ ದೇವಸ, ರಾಮನ ಶೆಟ್ಟಿ, ಸಚಿನ್ ಭಿಡೆ, ಅರೆಕಲ ರಾಮಚಂದ್ರ ಭಟ್, ವೆಂಕಟ್ರಾಯ ಅಡೂರು, ಚೆನ್ನಕೇಶವ, ನಾಮದೇವರಾವ್ ಉಪಸ್ಥಿತರಿದ್ದರು.

Related posts

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಂಭ್ರಮದ ರಕ್ಷಾ ಬಂಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya
error: Content is protected !!