24.7 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಉದಯೋನ್ಮುಖ ಪ್ರತಿಭೆ ಕು.ಸಿಂಚನ.ಪಿ ರಾವ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

2026-27ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಾದ ಕೊಳಲು-ವಿದ್ವಾನ್ ಕೃಷ್ಣಗೋಪಾಲ್, ತಬಲ-ವಿದ್ವಾನ್ ವಿವೇಕ್ ಬಾಳಿಗ, ಹಾರ್ಮೋನಿಯಂ- ಕಮಲಾಕ್ಷ, ಭರತನಾಟ್ಯ-ವಿದುಷಿ ಸುರಕ್ಷಾ, ನಾಟಕ- ಯಶವಂತ್, ವಿಭಿನ್ನ ನೃತ್ಯ ಪ್ರಕಾರಗಳು -ವಿದುಷಿ ಚೈತ್ರ, ಯಕ್ಷಗಾನ- ಅರುಣ್, ಸಂಗೀತ-ವಿದುಷಿ ರಮ್ಯಾ ರಾವ್, ನೃತ್ಯ- ವಿನ್ಯಾಸ್ ಭಂಡಾರಿ, ಕರಾಟೆ-ಮಾಸ್ಟರ್ ವಸಂತ್, ಟೇಬಲ್ ಟೆನ್ನಿಸ್ ಅಶ್ವಿನ್ ಪಡುಕೋಣೆ, ಅಬಾಕಸ್- ಸತೀಶ್ ಹಾಗೂ ಚೆಸ್-ಇಶಾ ಶರ್ಮ ಇವರಿಂದ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕು. ಭವ್ಯ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶ್ರೀಮತಿ ಸುಜನಾ ವಾಲ್ತಾಜೆ ಸ್ವಾಗತಿಸಿದರು.

Related posts

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya
error: Content is protected !!