25.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂ.ಅ. ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ. ಗ್ರಾ. ಪಂ. ನಲ್ಲಿ ನುಡಿನಮನ

ಬಾರ್ಯ : ಇತ್ತೀಚಿಗೆ ನಿಧನರಾದ ಬಾರ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಜೂ.19 ರಂದು ನುಡಿ ನಮನ ಸಲ್ಲಿಸಲಾಯಿತು.

ಜಯಕೀರ್ತಿಯವರ ಅಕಾಲಿಕ ಮರಣ ನೋವು ತಂದಿದೆ. ಒತ್ತಡವನ್ನು ನಿಭಾಯಿಸಿಕೊಂಡು ಕೆಲಸ ಮಾಡಿದ ಅಧಿಕಾರಿ ಅವರು. ಸಿಬ್ಬಂದಿಗಳೊಂದಿಗೆ ಅನ್ಯೋನತೆಯಿಂದ ಕೆಲಸ ಮಾಡುತ್ತಿದ್ದರು, ಸದಕಾಲ ನಗುಮೊಗದ ಸೇವೆ ಸಲ್ಲಿಸಿದ ಅಧಿಕಾರಿಯನ್ನು ಬಾರ್ಯ ಕಳೆದುಕೊಂಡಿದೆ ಎಂದು ಪ್ರಮುಖರು ನುಡಿನಮನ ಸಲ್ಲಿಸಿದರು.

ತಾ. ಪಂ. ಇಓ ಭವಾನಿ ಶಂಕರ್ ಎನ್, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಧಕೃಷ್ಣ, ಆಡಳಿತಾಧಿಕಾರಿ ಚಂದ್ರಶೇಖರ್, ಬಾರ್ಯ ಪ್ಯಾಕ್ಸ್ ಅಧ್ಯಕ್ಷ ಸೇಷಪ್ಪ ಸಾಲಿಯಾನ್, ಬಾರ್ಯ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷ ಪಿ. ಕೆ. ಉಸ್ಮಾನ್, ಮಾಜಿ ಸದಸ್ಯೆ ಉಷಾ ಶರತ್, ಕಾರ್ಯದರ್ಶಿ ಶೀಲಾ, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಹೇಂದರ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಅರಿವು ಕೇಂದ್ರ ಮೇಲ್ವಿಚಾರಕರು, ವಿಶೇಷ ಚೇತನ ಕಾರ್ಯಕರ್ತೆ, ಕನಸು ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಪುಷ್ಪಾ ನಮನ ಸಲ್ಲಿಸಿ ಭಾವುಕರಾದರು.

Related posts

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya
error: Content is protected !!