September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

ನಡ: ಅಗ್ನಿವೀರ್ ಗೆ ಆಯ್ಕೆ ಆಗಿರುವ ನಡ ಗ್ರಾಮದ ಶ್ಯಾಮ್ ಸುಂದರ್ ದಂಪತಿಯ ಪುತ್ರ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕಡ್ತಿಯಾರು, ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ, ಕಾರ್ಯದರ್ಶಿ ಪ್ರವೀಣ್ ವಿ ಜಿ, ಯುವ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಕಿರಣ್ ಕೇಳ್ತಾಜೆ, ಪ್ರಮುಖರಾದ ರೋಹಿತ್ ಕೇಳ್ತಾಜೆ, ಆನಂದ ಗೌಡ ಕೇಳ್ತಾಜೆ, ಜಯಾನಂದ ಗೌಡ ಒಳಗುಡ್ಡೆ, ಬಾಲಕೃಷ್ಣ ಗೌಡ ಪಾದೆ, ಗಣೇಶ್ ಅಂತರ, ಸುಭಾಷ್ ನಡ ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

Suddi Udaya
error: Content is protected !!