25.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

ಕಡಿರುದ್ಯಾವರ : ಇಲ್ಲಿಯ ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗವು ಪತ್ರಕ್ಷಗೊಂಡ ಘಟನೆ ಜೂ. 18ರಂದು ರಾತ್ರಿ ನಡೆದಿದೆ.

ಮಿತ್ತಕಟ್ಟಾಜೆಯ ಪ್ರವೀಣ್ ಕುಮಾರ್ ಮೋಹನ್ ನಾಯ್ಕ, ಮಹೇಶ್ ಭಟ್ ಇವರ ಕೃಷಿ ಭೂಮಿಯಲ್ಲಿ ಸಂಚಾರ ಮಾಡಿರುತ್ತದೆ. ಅದೇ ರೀತಿ ಜೋಡು ನೇರಳೆ ಮಚ್ಚೇಂದ್ರನಾಯಕ್ ಇವರ ತೋಟದಲ್ಲಿರುವ ಹಲಸಿನ ಹಣ್ಣು ಇತ್ಯಾದಿ ವಸ್ತುಗಳನ್ನು ತಿಂದು ಕಾಡಿನ ಕಡೆಗೆ ತೆರಳಿದೆ. ಇದುವರೆಗೆ ಯಾವುದೇ ಕೃಷಿ ಹಾನಿಯ ಬಗ್ಗೆ ವರದಿಯಾಗಿಲ್ಲ.

Related posts

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!