30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೂ. 21: ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಅವಕಾಶ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್. ಪಿ. ವೈ. ಎಸ್. ಎಸ್. (ರಿ )ಕರ್ನಾಟಕ, ಶ್ರೀ ಪತಂಜಲಿ ಯೋಗಶಿಕ್ಷಣ ಪೌಂಡೇಶನ್ (ರಿ), ಮಂಗಳೂರು, ಉಪ್ಪಿನಂಗಡಿ ತಾಲೂಕು ಇದರ ವತಿಯಿಂದ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಆಯುಷ್ ಪಠ್ಯ ಕ್ರಮದಂತೆ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಜೂ.21 ರಂದು ಬೆಳಿಗ್ಗೆ 4.45 ರಿಂದ 7 ರ ವರೆಗೆ ನಡೆಯಲಿರುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಯೋಗಾಸಕ್ತರು ಹಾಗೂ ಸಾರ್ವಜನಿಕರು ಈ ವಿಶೇಷ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.

Related posts

ಬಾಲಕಿಯ ಮೇಲೆ ಅತ್ಯಾಚಾರ : ವೇಣೂರಿನ ರಿಕ್ಷಾ ಚಾಲಕ ಜಮಾಲುದ್ದೀನ್ ಬಂಧನ

Suddi Udaya

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!