32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂ.19 ರಂದು ಯಕ್ಷಗಾನ ತರಗತಿ ಆರಂಭಗೊಂಡಿತು.

ಯಕ್ಷಗಾನ ಕಲಾವಿದ ಲಕ್ಷ್ಮಣಗೌಡ ಬೆಳಾಲು ಅವರು ವಿದ್ಯಾರ್ಥಿಗಳಿಗೆ ಯಕ್ಷಗಾನ ತರಗತಿ ಪ್ರಾರಂಭ ಮಾಡಿ, ಯಕ್ಷಗಾನ ಕಲೆ ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿದೆ. ಇದರಿಂದ ಅನೇಕ ಮಂದಿ ಜೀವನ ಕಟ್ಟಿಕೊಂಡಿದ್ದಾರೆ ಎಂದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಕಿರಣ್ ಮಾತನಾಡಿ, ವಿದ್ಯಾರ್ಥಿಗಳು ಇಂಥ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಂಯೋಜಕರು, ಚಿತ್ರಕಲಾ ಅಧ್ಯಾಪಕರಾದ ಶ್ರೀರಾಮ್ ಮತ್ತು ಲಲಿತ ಎಂ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

50 ಮಂದಿ ವಿದ್ಯಾರ್ಥಿಗಳು ಯಕ್ಷಗಾನ ತರಗತಿಗೆ ಹಾಜರಾಗಿದ್ದರು.

Related posts

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!