28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.)ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಸ್ವಾಗತ ಕಾರ್ಯಕ್ರಮವನ್ನು ಜೂ.19ರಂದು ರಂದು ಏರ್ಪಡಿಸಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ.ನಾಯಕ್, ಪದವಿಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎನ್, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದ ಜೊತೆಗೂಡಿಕೊಂಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಚೈತನ್ಯ ಸ್ವಾಗತಿಸಿ , ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಅತ್ತಾವುಲ ವಂದಿಸಿ, ವಿದ್ಯಾರ್ಥಿ ಸಂಘದ ಉಪನಾಯಕಿ ಚೈತ್ರಾ ಹಾಗೂ ಫಾತಿಮತುಲ್ ತಸ್ಫಿಯಾ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಿದರು .

Related posts

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya
error: Content is protected !!