28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

ಉರುವಾಲು: ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬೆಂಗಳೂರು ಇವರ ಸಿ ಎಸ್ ಆರ್ ನಿಧಿಯಿಂದ, ಯೂತ್ ಪಾರ್ ಸೇವಾ ಸಂಸ್ಥೆ ಯವರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಬ್ಯಾಗ್, ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಸ್ತಫಾ ಮುರಿಯಾಳ, ಎಸ್.ಡಿ.ಎಮ್.ಸಿ ಅಧ್ಯಕ್ಷರು ವಹಿಸಿಕೊಂಡರು. ಮುಖ್ಯ ಶಿಕ್ಷಕಿ ಗಿರಿಜಾ ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟೆಕ್ಸಾಸ್ ಕಂಪನಿಯ ಪ್ರತಿನಿಧಿಗಳು ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಜೆ. ಕೆ. ಪೂಜಾರಿ, ನಿವೃತ್ತ ಮುಖ್ಯ ಗುರುಗಳಾದ ಧರ್ಣಪ್ಪ ನಾಯಕ್, ದಾನಿಗಳಾದ ಓಬಯ್ಯ ಪೂಜಾರಿ, ದಾಸಪ್ಪ ಗೌಡ ಕೋಡಿಯಡ್ಕ, ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭಾ, ಗೌರವ ಶಿಕ್ಷಕಿ ಸಂದೇಶ ಕುಮಾರಿ, ಎಸ್.ಡಿ.ಎಮ್.ಸಿ ಯ ಸದಸ್ಯರು, ಪೋಷಕರು, ಭಾಗವಹಿದ್ದರು. ಸಹಶಿಕ್ಷಕ ಪರಮೇಶ್ವರ್. ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya
error: Content is protected !!