28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಮತ್ತು ಆಸ್ಪತ್ರೆಗಳು ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – 2026 ಜೂ. 21 ರಂದು ಪೂರ್ವಾಹ್ನ 7.00 ಗಂಟೆಗೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನ’ದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಉಪಕುಲಪತಿಗಳು ಭಗವಾನ್ ಬಿ.ಸಿ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಪಠ್ಯಕ್ರಮ ಅಭಿವೃದ್ಧಿ ಕೇಂದ್ರ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಬೆಂಗಳೂರು ಪ್ರಭಾರ ನಿರ್ದೇಶಕ ಡಾ. ಷಣ್ಮುಖಪ್ಪ ಹಾಗೂ ಗೌರವ ಉಪಸ್ಥಿತಿಯಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ , ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ , ಡಾ. ಸತೀಶ್ಚಂದ್ರ ಎಸ್., ಭಾಗವಹಿಸಲಿದ್ದಾರೆ.


    Related posts

    ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    Suddi Udaya

    ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

    Suddi Udaya

    ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

    Suddi Udaya

    ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

    Suddi Udaya

    ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    Suddi Udaya

    ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

    Suddi Udaya
    error: Content is protected !!