28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಸರ್ಕಾರಿ ಪ್ರೌಢಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಯಂತ್ರ ಕೊಡುಗೆ

ಕರಾಯ ಸರ್ಕಾರಿ ಪ್ರೌಢಶಾಲೆಗೆ ಶಾಲಾ ಹಿರಿಯ ವಿದ್ಯಾರ್ಥಿಗಳಾದ ಅನ್ವರ್ ಮತ್ತು ಅವರ ಸ್ನೇಹಿತರು ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿದ್ದಾರೆ.

ಅವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ,ವಿಧ್ಯಾರ್ಥಿಗಳು ಹಾಗೂ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಅಭಿನಂದಿಸಿದರು.

Related posts

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ರವರಿಗೆ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ ಪ್ರದಾನ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya
error: Content is protected !!