28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

ನಿಡ್ಲೆ : ಮಹಾತ್ಮಗಾಂಧಿ ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಸರಕಾರದ ನಿರ್ದೇಶನದಂತೆ ಜೂ.12 ರಿಂದ ಜೂ.26 ರವರೆಗಿನ ವಿಶೇಷ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧಿ ನಿಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ರಾಯದಿಂದ ಪಾರ್ಪಿಕಲ್ಲು ವರೆಗಿನ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ಜೂ.20 ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸಿಬ್ಬಂದಿಗಳೊಂದಿಗೆ ದಿಢೀರ್ ಭೇಟಿ ನೀಡಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಗೂಡಂಗಡಿ ಮಾಲಿಕರಿಗೆ ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚಗಳ ಬಳಕೆಯ ಬದಲಾಗಿ ಹಾಳೆ ತಟ್ಟೆ, ಪೇಪರ್ ಲೋಟ, ಮರದ ಚಮಚಗಳನ್ನು ಉಪಯೋಗಿಸಲು ಸೂಚಿಸಲಾಯಿತು ಮತ್ತು ಮುಂದಿನ ದಿನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉಪಯೋಗಿಸುವುದು ಕಂಡು ಬಂದಲ್ಲಿ ದಂಡವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ಸಂಘದ ಸದಸ್ಯರಿಗೆ ಶೇ. 13 ಡಿವಿಡೆಂಟ್ ಘೋಷಣೆ

Suddi Udaya

ಭಾರೀ ಮಳೆಗೆ ಶಿಶಿಲ ಸೇತುವೆ ಮುಳುಗಡೆ

Suddi Udaya
error: Content is protected !!