24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ – 2026  ಆಯ್ಕೆ ದಾಖಲಿಸುವ ಪ್ರಕ್ರಿಯೆ  ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಮಹಾವಿದ್ಯಾಲಯದ ವತಿಯಿಂದ ಜೂನ್ 21 ರಿಂದ ಆರಂಭಿಸಲಾಗುತ್ತಿದೆ. ರಾಜ್ಯಾದ್ಯಂತ ಇರುವ ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಕಾಲೇಜಿನ ಪ್ರಾಚಾರ್ಯ ರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ವೆರಿಫಿಕೇಶನ್ ಸ್ಲಿಪ್,ಪಾಸ್ ವರ್ಡ ಅನ್ನು ಜೊತೆಗೆ ತರಲು ಕೋರಲಾಗಿದೆ. ಸಂಪರ್ಕ ಸಮಯ 10AM-4PM   ಹೆಚ್ಚಿನ ಮಾಹಿತಿಗಾಗಿ ಪ್ರೊ. ರಾಧಾಕೃಷ್ಣ . ( 9611037015) ಅವರನ್ನು ಸಂಪರ್ಕಿಸಬಹುದಾಗಿದೆ.

2026-27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಆಡಳಿತ ಮಂಡಳಿ ಕೋಟಾದಲ್ಲಿ ಕೆಳಕಂಡ ವಿಭಾಗಗಳಲ್ಲಿ ಸೀಟುಗಳು ಲಭ್ಯವಿವೆ:

  • ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (CSE)
  • ಇನ್ಫರ್ಮೇಶನ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ISE)
  • ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ (AI & DS)
  • ಸಿವಿಲ್ ಇಂಜಿನಿಯರಿಂಗ್
  • ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ (ECE)
  • ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (EEE)

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ 8762127991, 08256236961/237721 ಸಂಖ್ಯೆಯನ್ನು ಸಂಪರ್ಕಿಸಬಹುದು.

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!