32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಜೂ.19 ರಂದು ಜರಗಿತು. ವಿದ್ಯಾರ್ಥಿಗಳು ಮೊಬೈಲ್ ಇವಿಎಂ ಬಳಸಿ ಮತದಾನ ಮಾಡಿದರು.

ವಿದ್ಯಾರ್ಥಿ ನಾಯಕಿಯಾಗಿ ರಂಸಿನಾ ಬಾನು 10ನೇ ತರಗತಿ ಮತ್ತು ಉಪನಾಯಕನಾಗಿ ವರುಣ್ 9ನೇ ತರಗತಿ ಚುನಾಯಿತರಾದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಕಿರಣ್, ಚುನಾವಣಾ ಅಧಿಕಾರಿಗಳಾದ ಚಂದ್ರಶೇಖರ್ ಭಟ್ ಮತ್ತು ವಿಶ್ವನಾಥ್ ಹಾಗೂ ಎಲ್ಲ ಶಿಕ್ಷಕರು ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು.

Related posts

ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಜಗದೀಶ್ ಕನ್ನಾಜೆಯವರಿಂದ ಸಮವಸ್ತ್ರ ವಿತರಣೆ

Suddi Udaya

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಮಿತ್ತಬಾಗಿಲು ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya
error: Content is protected !!