27.6 C
ಪುತ್ತೂರು, ಬೆಳ್ತಂಗಡಿ
September 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

ತೆಕ್ಕಾರು: ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ಸಂಘದ ವತಿಯಿಂದ ಸಂಘದ ಸದಸ್ಯ ಭಾರತೀಯ ಸೇನೆಯ ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ತೆಕ್ಕಾರು ಗ್ರಾಮದ ಮರಮ ಗುತ್ತು ಹೊಸಮನೆ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನಿಸಲಾಯಿತು.

Related posts

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya
error: Content is protected !!