November 4, 2026
Uncategorized

ಗುರುವಾಯನಕೆರೆ : ಗೆಳೆಯರ ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಶ್ವ ಯೋಗ ದಿನಾಚರಣೆ

ಗುರುವಾಯನಕೆರೆ : ಇಲ್ಲಿಯ ಶಾರದನಗರದ ಗೆಳೆಯರ ಬಳಗದ ಶಾರದಾ ಕಲಾ ಮಂಟಪದಲ್ಲಿ ಇಂದು ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು

. ಶ್ರೀ ಶಾರದಾಂಬ ಯೋಗ ತರಗತಿ ಕೇಂದ್ರದಲ್ಲಿ ಡಾ|| ಮೈಥಿಲಿ ಇವರು ಯೋಗ -ಧ್ಯಾನಗಳನ್ನು ಕಲಿಸಿಕೊಡುವ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಕುಕ್ಕೇಡಿ ಗುತ್ತು ಮನೆತನದ, ಬೆಳ್ತಂಗಡಿಯ ಹಿರಿಯ ವಕೀಲ ಎನ್.ಜೆ.ಕಡಂಬ ನಿಧನ

Suddi Udaya

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

Suddi Udaya

ಎಸ್‌ಡಿಎಂ ಆರೋಹಂ-2026 ಸಮಾರೋಪ ಸಮಾರಂಭ

Suddi Udaya
error: Content is protected !!