September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

ಕುವೆಟ್ಟು: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸಂಭ್ರಮ ಶನಿವಾರವನ್ನು ಆಚರಿಸಲಾಯಿತು. ವಿಶೇಷ ಚೇತನ ವ್ಯಕ್ತಿ ಪವನ್ ಇವರೊಂದಿಗೆ ಸಂವಾದ ನಡೆಸಲಾಯಿತು. ತನಗೆ 2 ಕಣ್ಣು ಕಾಣಿಸದಿದ್ದರು ಯಾವ ರೀತಿಯಲ್ಲಿ ದೈನಂದಿನ ಚಟುವಟಿಕೆಗಳನ್ನು ಮಾಡುತ್ತಾರೆ, ಇತರರ ಸಹಕಾರ ಹೇಗೆ ಇತ್ತು ಎಂಬ ಅನುಭವವನ್ನು ಹಂಚಿಕೊಂಡರು. ಅಲ್ಲದೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ವಿದ್ಯಾರ್ಥಿಗಳಲ್ಲಿ ವಿಕಲಚೇತನರೀಗೆ ಗೌರವ ನೀಡಬೇಕು ಪ್ರೀತಿ ಕಾಣಬೇಕು ಎಂಬ ಭಾವನೆ ಮೂಡಿ‌ ಬಂತು.

ವಿಶೇಷ ಚೇತನ ವ್ಯಕ್ತಿ ಪವನ್ ಇವರನ್ನು ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಇವರು ಸ್ಮರಣಿಕೆ ಹಾಗೂ ನಗದು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕ ವೃಂದ ಸಹಕಾರ ನೀಡಿದರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!