September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ರುಕ್ಮಯ ಗೌಡ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು : ಇಲ್ಲಿಯ ಕೋಟ್ನೊಟ್ಟು ಮನೆಯ ಕಡು ಬಡತನದ ಕುಟುಂಬದ  ರುಕ್ಮಯ ಗೌಡರು ಹುಟ್ಟಿನಿಂದಲೇ ಅಂಗವಿಕಲರಾಗಿದ್ದು ಇದೀಗ ತನ್ನ ಕಾಲಿನ ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ವೈದ್ಯರ ತಿಳಿಸಿರುತ್ತಾರೆ.

 ಮನೆಯ ಆಧಾರ ಸ್ತಂಭವೇ ಈ ಪರಿಸ್ಥಿತಿಯಲ್ಲಿ ಇರುವಾಗ ತನ್ನ  ತಾಯಿ ಮತ್ತು ಪತ್ನಿ ಚಿಕಿತ್ಸೆಗೆ ಬೇಕಾದ 3ಲಕ್ಷ ಹಣವನ್ನು ಹೊಂದಿಸಲು ಸಾಧ್ಯವಾಗದೆ ಸಮಾಜದ ಮುಂದೆ ಕೈಚಾಚುತಿದ್ದಾರೆ ಮಾನವೀಯ ದೃಷ್ಟಿಯಿಂದ ಚಿಕಿತ್ಸೆಗೆ ನೆರವಾಗಿ
ACCOUNT NO: 332702000000250
Rukmaya
IFSC-IOBA0003327
UPI: 9663469950 /  7348991057

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!