September 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

ಬೆಳ್ತಂಗಡಿ :  ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ, ಬೆಳ್ತಂಗಡಿ ಇದರ 44ನೇ ವರ್ಷದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸಭೆಯಲ್ಲಿ 2026-27ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

ಅಧ್ಯಕ್ಷರಾಗಿ ಆನಂದ ದೇವಾಡಿಗ ನಿವೃತ್ತ ಮೆಸ್ಕಾಂ, ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್ ನಿವೃತ್ತ ಮೆಸ್ಕಾಂ, ಕೋಶಾಧಿಕಾರಿಯಾಗಿ ಅನಂತಕೃಷ್ಣ ಹಳೆಕೋಟೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಎಂ ಡಿ ಸಂಜೀವ, ಜೊತೆ ಕಾರ್ಯದರ್ಶಿಯಾಗಿ ಸದಾಶಿವ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ವಿಜಯಕುಮಾರ್,  ಪದ್ಮ ಕುಮಾರ್ ಎಚ್, ಗಣೇಶ,  ಯೋಗೇಶ್ ಕೆ, ಶ್ರೀ ಹರಿದಾಸ್ ಕೆ. , ಸಲಹೆಗಾರರಾಗಿ  ಶ್ರೀಧರ ಶೆಟ್ಟಿ ಪೊಸಲಾಯಿ ಹಾಗೂ ಆನಂದ ಹೆಗ್ಡೆ, ಪ್ರಧಾನ ಸಂಚಾಲಕರಾಗಿ ಡಾ. ಕೆ.ಜಿ ಪಣಿಕ್ಕರ್, ಸಂಚಾಲಕರುಗಳಾಗಿ   ಆನಂದ ಶೆಟ್ಟಿ ಐಸಿರಿ, ಗಣೇಶ್ ಐತಾಳ್, ಅನಂತಕೃಷ್ಣ, ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಆಯ್ಕೆ ಮಾಡಲಾಯಿತು. 

ಅನಂತ ಕೃಷ್ಣ ಸ್ವಾಗತಿಸಿ ಕಳೆದ ಸಾಲಿನ ಲೆಕ್ಕಪತ್ರವನ್ನು ಮಂಡಿಸಿದರು. ಎಂ. ಡಿ ಸಂಜೀವ ಧನ್ಯವಾದವಿತ್ತರು.

Related posts

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ಟಾರ್‌ ನೈಟ್‌ ಕಾರ್ಯಕ್ರಮ: ಸವಾಲುಗಳ ಮುಂದೆ ಧೃತಿಗೆಡದೆ, ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು: ಸಂಗೀತ ನಿರ್ದೇಶಕ ರವಿ ಬಸ್ರೂರ್‌,

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!