28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

ಬೆಳ್ತಂಗಡಿ: ರಾಷ್‌ಟರೀಯ ಹೆದ್ದಾರಿಯ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಕೆ.ಎಸ್.ಆರ್ ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನ ಮೇಲೆರಿದ ಘಟನೆ ಇಂದು(ಜೂ.22) ಮಧ್ಯಾಹ್ನ ನಡೆದಿದೆ.

ಮಂಗಳೂರಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹೋಗಿದ್ದು, ರಸ್ತೆ ಬದಿಯ ಕಬ್ಬಿಣದ ಗಾರ್ಡ್ ಪುಡಿ ಪುಡಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya
error: Content is protected !!