September 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

ಮೊಗ್ರು : ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ. ಸಿ ಟ್ರಸ್ಟ್ (ರಿ ) ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಉಂತನಾಜೆ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾದ ಕೃಷ್ಣ ಬೆಳ್ಚಡ, ಕಾರ್ಯದರ್ಶಿ ನವೀನ್, ಕೋಶಾಧಿಕಾರಿ ಕಮಲ ಹಾಗೂ ಕಣಿಯೂರು ವಲಯದ ಮೇಲ್ವಿಚಾರಕರಾದ ವಿಶ್ವನಾಥ್, ಸೇವಾಪ್ರತಿನಿಧಿ ಚಂದ್ರಕಲಾ, ಸಿ ಎಸ್ ಸಿ ಸೇವಾದಾರೆ ಪೂರ್ಣಿಮಾ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!