September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

ಬೆಳ್ತಂಗಡಿ : ವಿಶ್ವ ಯೋಗ ದಿನಾಚರಣೆಯ 12 ನೇ ವರ್ಷದ ಪ್ರಯುಕ್ತ ಉಜಿರೆ ಮಹಾಶಕ್ತಿ ಕೇಂದ್ರ ಮತ್ತು ಯುವಮೋರ್ಚಾ ಬೆಳ್ತಂಗಡಿ ಕೂಡುವಿಕೆಯಲ್ಲಿ ಚಾರ್ಮಾಡಿ ಶಕ್ತಿ ಕೇಂದ್ರದಲ್ಲಿ 12 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ಯೋಗ ಶಿಬಿರದಲ್ಲಿ ಯೋಗಭ್ಯಾಸವನ್ನು ವೀಣಾ ಪ್ರಭಾಕರ್ ಮತ್ತು ಅಭಿಲಾಷ್ ಚಾರ್ಮಾಡಿ ನೆರವೇರಿಸಿಕೊಟ್ಟರು. ಪ್ರಾಸ್ತವಿಕವಾಗಿ ಮಾತನಾಡಿದ ಮುಂಡಾಜೆ ಸಹಕಾರ ಭಾರತಿಯ ಅಧ್ಯಕ್ಷ  ಕೆ. ಪ್ರಕಾಶ್ ನಾರಾಯಣ ರಾವ್ ಮಠದಮಜಲು ಮಾತನಾಡಿ ನಿತ್ಯ ಜೀವನದಲ್ಲಿ ನಾವು ಋಷಿ ಪರಂಪರೆಯ ಯೋಗವನ್ನು ಅಳವಡಿಸಿಕೊಂಡಾಗ ರೋಗ ಮುಕ್ತ ಜೀವನವನ್ನು ನಡೆಸಬಹುದು ಎಂದು ತಿಳಿಸಿದರು.

ಚಾರ್ಮಾಡಿ ಶಕ್ತಿ ಕೇಂದ್ರ ಪ್ರಮುಖ್ ಗಣೇಶ್ ಕೋಟ್ಯಾನ್ ಸ್ವಾಗತಿಸಿದರು. ತಾಲೂಕು ರೈತ ಮೋರ್ಚಾ ಸದಸ್ಯರಾದ ದಿವಿನೇಶ್ ಚಾರ್ಮಾಡಿ ಧನ್ಯವಾದವಿತ್ತರು.

Related posts

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!