September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

ಮಿತ್ತಬಾಗಿಲು: ಕಿಲ್ಲೂರು  ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕ  ರಮೇಶ್ ಪೈಲಾರ್ ದೀಪ ಬೆಳಗಿಸಿ ಶುಭ ಹಾರೈಸಿದರು. 

ಯೋಗ ಹಾಗೂ ದೈಹಿಕ ಶಿಕ್ಷಕ ರವಿ .ಪಿ. ಕಾರ್ಯಕ್ರಮ ನಿರ್ವಹಿಸಿ, ಎಲ್ಲ ಶಿಕ್ಷಕರು ಸಹಕರಿಸಿದರು.

Related posts

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಕ್ರೀಡಾಕೂಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!