29.4 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಜಯಂತಿ ಇವರ ಅಧ್ಯಕ್ಷತೆಯಲ್ಲಿ ಮತ್ತು ಸರ್ವ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಸಭೆಯ ಅಜೆಂಡದ ಪ್ರಕಾರ ಹಲವಾರು ವಿಷಯಗಳ ಕುರಿತು ಚರ್ಚಿಸಿ ಸಮಗ್ರವಾಗಿ ತೀರ್ಮಾನವನ್ನು ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಒಟ್ಟು ಏಳು ಸ್ವಸಹಾಯ ಸಂಘಗಳಿಗೆ ಸಮುದಾಯ ಬಂಡವಾಳ ನಿಧಿ ಸಾಲವನ್ನು ವಿತರಿಸಲಾಯಿತು.
ಸಭೆಯ ಬಳಿಕ ಸ್ವಚ್ಛತೆ ಈ ಸೇವಾ ಆಂದೋಲನದಡಿಯಲ್ಲಿ ಸ್ವಚ್ಛ ಶನಿವಾರ ಕಾರ್ಯಕ್ರಮವನ್ನು ಪ್ರತಿಜ್ಞಾವಿಧಿಯೊಂದಿಗೆ ಪರಿಣಾಮಕಾರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಜೋಸೆಫ್ ಪಿ ಎಸ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಒಕ್ಕೂಟದ ಸರ್ವ ಪದಾಧಿಕಾರಿಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು, ಸ್ವಚ್ಛ ನಿರ್ವಹಣೆಯ ಸಿಬ್ಬಂದಿಗಳು, ಸಮುದಾಯ ಆರೋಗ್ಯ ಅಧಿಕಾರಿ, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಕ್ರಾಂತಿವೀರ ಉಬಾರ್ ಮಂಜ ಬೈದ್ಯರ ಸಂಸ್ಮರಣಾ ಸಮಿತಿ ರಚನೆ: ಮಂಜಯ್ಯ ಬೈದ್ಯ ರವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya
error: Content is protected !!